20
June, 2026

A News 365Times Venture

20
Saturday
June, 2026

A News 365Times Venture

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

Date:

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತಾ ಹೇಳಿಲ್ಲ  ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ನಮ್ಮ ಪಕ್ಷದಲ್ಲಿ ನಿಮಗೆ ಭವಿಷಯ ಇಲ್ಲ  ಅಂತ ಭಾವಿಸಿದರೇ ಅಂತವರನ್ನು ನಾನೇ ಕಳಿಸಿಕೊಡುತ್ತಿದ್ದೆ. ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ.  ಅಡ್ಡ ಮತದಾನದ ಎಲ್ಲಾ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್ ಗೆ ಹೇಳುತ್ತೇನೆ. ಮೈತ್ರಿಯಲ್ಲಿ ಯಾವುದೇ ಬಿರುಕಾಗಲ್ಲ ಎಂದರು.

ನಿನ್ನೆಯ ಸಭೆಯಲ್ಲಿ 17 ಶಾಸಕರು ಭಾಗಿಯಾಗಿದ್ದಾರೆ, ಇದನ್ನ ಮುಂದುವರೆಸುವುದು ಬೇಡ. ನನ್ನ ಮುಂದಿನ ಗುರಿ ರಾಜ್ಯದಲ್ಲಿ ಸರ್ಕಾರವನ್ನು ತರುವುದು.  ಸಿಎಂ ವಿಚಾರ ಅಮೇಲೆ ನಿರ್ಧಾರವಾಗುತ್ತದೆ ಮೊದಲು ಈಗಿನ ಕೆಟ್ಟ ಸರ್ಕಾರ ತೊಲಗಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

Key words: cross vote, leave, party, Union Minister, HDK

The post ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಜೂನ್,20,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ. ಸುಮ್ಮನೆ...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ ಲೇಔಟ್...

ಜೂ.20 ರಂದು ಪಿ.ಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.54 ಲಕ್ಷ ರೈತರಿಗೆ ನೆರವು

ಬೆಂಗಳೂರು, ಜೂನ್,19,2026 (www.justkannada.in): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ...

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ...