3
May, 2026

A News 365Times Venture

3
Sunday
May, 2026

A News 365Times Venture

ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗ,ಫೆಬ್ರವರಿ,22,2025 (www.justkannada.in): ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ.  ಅತಿಥಿ ಶಿಕ್ಷಕರ ಸಂಬಳವನ್ನು ನಿಲ್ಲಿಸಿಲ್ಲ.  ಕೆಲ ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿತ್ತು.  ನಿನ್ನೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಗಿದೆ ಎಂದರು.

ಹಿಜಾಬ್ ಧರಿಸಿ ಬರುವವರಿಗೆ ದ್ವಿತೀಯ ಪಿಯು ಪರೀಕ್ಷೆಗೆ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ,  ಸದ್ಯ ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ ಹೀಗಾಗಿ  ಹಿಜಾಬ್ ಬಗ್ಗೆ ಯಾವುದೇ ಚರ್ಚೆ ಮಾಡುವುದು ಬೇಡ. ಮೊದಲಿನಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತದೆ.  ಈ ಬಾರಿ ಎಸ್ ಎಸ್ ಎಲ್ ಪರಿಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ತಿಳಿಸಿದರು.

Key words: Government, ready, appoint, teachers, Minister, Madhu Bangarappa

The post ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...