8
September, 2026

A News 365Times Venture

8
Tuesday
September, 2026

A News 365Times Venture

ಅಧಿವೇಶನ ಸದ್ಬಳಕೆ ಮಾಡಿಕೊಳ್ಳುವ ಸದ್ಬುದ್ಧಿ ಬಿಜೆಪಿಗೆ ಇರಲಿಲ್ಲ-ಸಚಿವ ಲಕ್ಷ್ಮಣ್ ಸವದಿ

Date:

ಉತ್ತರ ಕನ್ನಡ,ಸೆಪ್ಟಂಬರ್,5,2026 (www.justkannada.in):  ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿರುವ ವಿಚಾರಕ್ಕೆ ಸಂಬಂಧಿಸಿಂತೆ ಬಿಜೆಪಿ ವಿರುದ್ದ ಸಹಕಾರ ಸಚಿವ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಲಕ್ಷ್ಮಣ್ ಸವದಿ,  ಈ ಹಿಂದೆ ಕರೆದ  ಅಧಿವೇಶನ ಸದ್ಬಳಕೆ ಮಾಡಿಕೊಳ್ಳಲಿಲ್ಲ.  ಅಧಿವೇಶನ ಸದ್ಬಳಕೆ ಮಾಡಿಕೊಳ್ಳುವ ಸಬ್ದುದ್ದಿ ಬಿಜೆಪಿಗೆ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಸ್ತೂರಿ ರಂಗನ್ ವರದಿ ತಿರಸ್ಕರಿಸಬೇಕಾಗಿದೆ ಈ ಭಾಗದ ಜನರನ್ನ ನಾವು ರಕ್ಷಣೆ ಮಾಡಬೇಕಾಗಿದೆ . ಕಳೆದ ಅಧಿವೇಶನದಲ್ಲಿ ಸರಿಯಾಗಿ ಚರ್ಚೆ ಮಾಡಿದ್ದರೇ ವಿಶೇಷ  ಅಧಿವೇಶನ ಕರೆಯುವ  ಅವಶ್ಯಕತೆ ಬರುತ್ತಿರಲಿಲ್ಲ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.

Key words: BJP, not, good sense, use, session, Minister, Laxman Savadi

The post ಅಧಿವೇಶನ ಸದ್ಬಳಕೆ ಮಾಡಿಕೊಳ್ಳುವ ಸದ್ಬುದ್ಧಿ ಬಿಜೆಪಿಗೆ ಇರಲಿಲ್ಲ-ಸಚಿವ ಲಕ್ಷ್ಮಣ್ ಸವದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಸ್ತೂರಿ ರಂಗನ್ ವರದಿ: ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಸೆಪ್ಟಂಬರ್,7,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ...

ಡಿಕೆಶಿ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ ‘ಕೈ’ ಹೈಕಮಾಂಡ್ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆದಿದೆ- ಸಿ.ಟಿ ರವಿ

ಕೊಪ್ಪಳ,ಸೆಪ್ಟಂಬರ್,7,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಜಾಸ್ತಿ ಸೂಟ್ ಕೇಸ್ ಕೊಟ್ಟಿದ್ದಕ್ಕೆ...

ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ- ಮಾಜಿ ಸಚಿವ HC ಮಹದೇವಪ್ಪ

ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಕಾಂಗ್ರೆಸ್ ನಲ್ಲಿ ಒಗ್ಗಟ್ಟಿದೆ, ನಾವೆಲ್ಲಾ ಸರಿಯಾದ ಹಾದಿಯಲ್ಲಿದ್ದೇವೆ ಎಂದು...

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,7,2026 (www.justkannada.in): “ನವ ಯುವ ಪೀಳಿಗೆಯ ಅಗತ್ಯ,‌ ಆಲೋಚನೆಗೆ...