20
September, 2026

A News 365Times Venture

20
Sunday
September, 2026

A News 365Times Venture

ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

Date:

ವಿಜಯಪುರ,ಜುಲೈ,22,2025 (www.justkannada.in):  ಬಿಜೆಪಿ, ಜೆಡಿಎಸ್ ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯವೆಸಗಿದೆ ಎಂದು ಆರೋಪಿಸಿರುವ ಬಿಜೆಪಿಗೆ ಲೋಕೋಪಯೋಗಿ ಇಲಾಖೇ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಅನುದಾನ ನೀಡಲಾಗಿದೆ. ಬಿಜೆಪಿ ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ  ಕೊಟ್ಟಿದ್ದೇವೆ. ಈ ಹಿಂದೆ ಬಿಜೆಪಿಗರು ನಮಗೆ ಕೇವಲ 5 ಕೋಟಿ ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗಿಂತ ಹೆಚ್ಚು ಅನುದಾನವನ್ನ ಕೊಟ್ಟಿದ್ದೇವೆ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು.  ಈಗಾಗಲೇ  ಸಿದ್ದರಾಮಯ್ಯ ಸ ನಾನೇ 5 ವರ್ಷ ಸಿಎಂ ಎಂದಿದ್ದಾರೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣೀಕೆ ಆಗಿದ್ದಾರೆ.  ನಾವೇನು ಹೇಳುವಂತಿಲ್ಲ ಎಂದರು.vtu

Key words: grants, BJP,  Minister, Sathish Jarkiholi

 

The post ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...

ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ

ಶಿವಮೊಗ್ಗ, ಸೆಪ್ಟಂಬರ್‌, 19,2026 (www.justkannada.in) “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ,...