23
June, 2026

A News 365Times Venture

23
Tuesday
June, 2026

A News 365Times Venture

ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಜೂನ್,22,2026 (www.justkannada.in): ಅನ್ನಭಾಗ್ಯ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಪರಿಷ್ಕರಣೆ ಮಾಡಬೇಕಾಗಿದೆ. ಸುಮಾರು 13 ಲಕ್ಷ ಅನರ್ಹರಿದ್ದಾರೆ ಅವರನ್ನ ತೆಗೆಯಬೇಕಿದೆ . ಬಡವರಿಗೆ ಅನ್ಯಭಾಗ್ಯ ನೀಡಬೇಕು. ಅನರ್ಹರು ಎಪಿಎಲ್ ಗೆ ಹೋಗಬೇಕು. ನಾನು ಈ ಹಿಂದೆಯೇ ಪ್ರಯತ್ನ ಮಾಡಿದ್ದೆ. ಆಗ ಗೊಂದಲ ಆಗಿತ್ತು. ಮನವಿ ಮಾಡುತ್ತಿದ್ದೇನೆ ಬಡವರಿಗೆ ಅವಕಾಶ ಮಾಡಿಕೊಡಿ ಎಂದರು.

ಸಚಿವ ಸಂಫುಟ ಉಪಸಮಿತಿ ಸಭೆ ಏಕೆ ಕರದಿದ್ದಾರೆ ಗೊತ್ತಿಲ್ಲ. ಗ್ಯಾರಂಟಿ ಬಗ್ಗೆ ಏನೂ ಚರ್ಚೆ ಆಗಲ್ಲ. ಬೇರೆ ವಿಚಾರಕ್ಕೆ ಕರೆದಿದ್ದಾರೆ. ಗ್ಯಾರಂಟಿ ಅಥಾವಾ ಆಹಾರ ಇಲಾಖೆಗೆ ಸಂಬಂಧಿಸಿದಂತೆ ನಾನೇ ಸಭೆ ಕರೆಯುವೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

Key words: Annabhagya, revision, ineligible, people, Minister, K.H. Muniyappa

The post ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಲ್ಲಿ ಮರುಕಳಿಸಿದ ಜೀತ ಪದ್ಧತಿ: 18 ಸೋಲಿಗರ ರಕ್ಷಣೆ, ಮೂವರು ಇಟ್ಟಿಗೆ ಫ್ಯಾಕ್ಟರಿ ಮಾಲೀಕರ ಬಂಧನ

ಮೈಸೂರು, ಜೂನ್.23,2026 (www.justkannada.in):  ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೇವನಹಳ್ಳಿ ಗ್ರಾಮದಲ್ಲಿ...

ರಾಜ್ಯ ಅಂಡರ್-9 ಚೆಸ್ ಚಾಂಪಿಯನ್‌ ಶಿಪ್: ಮೈಸೂರಿನ ಕೌಸ್ತುಭ್ ತೇಜಕುಮಾರ್ ರನ್ನರ್-ಅಪ್

ಮೈಸೂರು, ಜೂನ್,22, 2026 (www.justkannada.in): ಮೈಸೂರಿನ ಯುವ ಚೆಸ್ ಪ್ರತಿಭೆ  ಕೌಸ್ತುಭ್...

ಅಂತರಶಿಸ್ತೀಯ ಸಂಶೋಧನೆ ಆರೋಗ್ಯ ಕ್ಷೇತ್ರದ ಭವಿಷ್ಯ ರೂಪಿಸಲಿದೆ – ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ಮಂಡ್ಯ, ಜೂನ್, 22,2026 (www.justkannada.in):  ಆಧುನಿಕ ಆರೋಗ್ಯ ಕ್ಷೇತ್ರದ ಸಂಕೀರ್ಣ ಸವಾಲುಗಳನ್ನು...

ಮದುವೆಗೆ ಮುನ್ನ ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ಮೈಸೂರು,ಜೂನ್,22,2026 (www.justkannada.in): ಮದುವೆ ನಿಗದಿಯಾಗಿದ್ದ ಯುವತಿ, ಆಕೆಯ  ತಂದೆ ಹಾಗೂ ತಾಯಿ...