1
May, 2026

A News 365Times Venture

1
Friday
May, 2026

A News 365Times Venture

ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ

Date:

ಮೈಸೂರು,ಮಾರ್ಚ್,26,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನೇ  ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ  ಗರ್ಭಿಣಿಯಾಗಿದ್ದಾಳೆ. ಪೊಲೀಸರು ಚಿಕ್ಕಪ್ಪನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಕಳೆದ ಎರಡು ತಿಂಗಳಿನಿಂದಲೂ ಮುಟ್ಟಾಗದ ಬಾಲಕಿ, ಈ ಹಿನ್ನೆಲೆಯಲ್ಲಿ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರೋದು ಬೆಳಕಿಗೆ ಬಂದಿದೆ.  ಈ ನಡುವೆ ಯಾರಿಗೂ ಹೇಳದಂತೆ  ಚಿಕ್ಕಪ್ಪ ವಿದ್ಯಾರ್ಥಿನಿಗೆ ಹೆದರಿಸಿದ್ದ ಎನ್ನಲಾಗಿದೆ.

ಸದ್ಯ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Key words: mysore, uncle, raped, minor girl

The post ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು...

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993...

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...