27
June, 2026

A News 365Times Venture

27
Saturday
June, 2026

A News 365Times Venture

ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,9,2026 (www.justkannada.in): ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ 15 ದಿನಗಳಲ್ಲಿ ಕಾರ್ಡ್  ವಿತರಣೆ ಮಾಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ. ಒಂದು ವೇಳೆ ರದ್ದಾಗಿದ್ದರೆ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿ 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದರು.

ಎಪಿಎಲ್ ಕಾರ್ಡ್ ಗಳಿಗೂ ಸಾಕಷ್ಟು ಜನರು ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಹೇಳಿದಂತೆ ಪರಿಷ್ಕರಣೆ ಮಾಡುತ್ತಿದ್ದೇವೆ 14 ಲಕ್ಷ ಎಪಿಎಲ್ ಕಾರ್ಡ್ ನವರು ಬಿಪಿಎಲ್ ನಲ್ಲಿ ಇದ್ದಾರೆ. ಹಂತ ಹಂತವಾಗಿ ತೊಂದರೆ ಆಗದಂತೆ ಕಾರ್ಡ್ ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

Key words: BPL cards, cancel, apply, Minister, KH Muniyappa

The post ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...