5
March, 2026

A News 365Times Venture

5
Thursday
March, 2026

A News 365Times Venture

ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ

Date:

ಮೈಸೂರು,ಜೂನ್,21,2025 (www.justkannada.in): ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2025ನೇ ಸಾಲಿನಲ್ಲಿ ಜರುಗುವ ನಾಲ್ಕು ಆಷಾಡ ಶುಕ್ರವಾರಗಳು ಮತ್ತು  ತಾಯಿ ಚಾಮುಂಡೇಶ್ವರಿ ಜನ್ಮೋತ್ಸವದಲ್ಲಿ  ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ.

ಜೂನ್ 27 ಮೊದಲನೇ ಆಷಾಢ ಶುಕ್ರವಾರ ಜುಲೈ 4 ಎರಡನೇ ಆಷಾಢ ಶುಕ್ರವಾರ ಜುಲೈ 11 ಮೂರನೇ ಆಷಾಢ ಶುಕ್ರವಾರ, ಜುಲೈ 17 ಅಮ್ಮನವರ ಜನ್ಮೋತ್ಸವ ಮತ್ತು ಜುಲೈ 18 ನಾಲ್ಕನೇ ಆಷಾಡ ಶುಕ್ರವಾರಗಳಂದು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವುದರಿಂದ ಭಕ್ತಾಧಿಗಳಿಗೆ ಪ್ಲಾಸ್ಟಿಕ್ ಬಳಕೆ ನಿಷೇದಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.vtu

Key words: Asha Friday, no use,  plastic , Chamundi Hills

The post ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...