6
April, 2026

A News 365Times Venture

6
Monday
April, 2026

A News 365Times Venture

ಆಟೋಗಳಿಗೆ ಗ್ಯಾಸ್ ಅಭಾವ: ಸಭೆ ನಡೆಸಿ ಸಮಸ್ಯೆ ಬಗೆಹರಿಸುವೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,6,2026 (www.justkannada.in) : ಎಲ್ ಪಿಜಿ ಗ್ಯಾಸ್ ಅಭಾವದಿಂದ ಮತ್ತು ಖಾಸಗಿ ಗ್ಯಾಸ್ ಸ್ಟೇಷನ್ ನವರು ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ  ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.

ಇಂದು ಆಟೋ ಚಾಲಕರ ಜೊತೆ ಚರ್ಚೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಖಾಸಗಿ ಸ್ಟೇಷನ್ ನವರು ಆಟೋಚಾಲಕರ ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ. ಏಪ್ರಿಲ್ 10 ರಂದು ಅಧಿಕಾರಿಗಳು ಗ್ಯಾಸ್ ಸ್ಟೇಷನ್ ಮಾಲೀಕರ ಜೊತೆ ಸಭೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಕೇಂದ್ರ ಸರ್ಕಾರ ಈಗ ರಷ್ಯಾದಿಂದ ತೈಲ ಅಮದು ಮಾಡಿಕೊಳ್ಳಲು ಮುಂದಾಗಿದೆ. ಮುಂಚೆಯೇ ಈ ರೀತಿ  ಮಾಡಿದ್ದರೇ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸಚಿವ ಕೆ.ಎಚ್ ಮುನಿಯಪ್ಪ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದರು.

Key words: Gas shortage,  autos, Minister, K.H. Muniyappa

The post ಆಟೋಗಳಿಗೆ ಗ್ಯಾಸ್ ಅಭಾವ: ಸಭೆ ನಡೆಸಿ ಸಮಸ್ಯೆ ಬಗೆಹರಿಸುವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ...

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ...

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್, 6,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ...

ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ

ದಾವಣಗೆರೆ,ಏಪ್ರಿಲ್,6,2026 (www.justkannada.in):  ರಾಜ್ಯದಲ್ಲಿ ನೇಮಕಾತಿಗಳಿಗೆ ತಡೆ ಬದ್ದು ಎರಡು ವರ್ಷಗಳೇ ಕಳೆದಿದ್ದು...