29
June, 2026

A News 365Times Venture

29
Monday
June, 2026

A News 365Times Venture

ಆಡಿಯೋ ವೈರಲ್ ವಿಚಾರ: ನಾನು ಏನೂ ಮಾತನಾಡಲ್ಲ- ಮಾಜಿ ಸಿಎಂ ಸದಾನಂದಗೌಡ

Date:

ಬೆಂಗಳೂರು,ಜೂನ್,29,2026 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ತೆಗೆದುಹಾಕುವಂತೆ ದೆಹಲಿ ನಾಯಕರಿಗೆ ಒತ್ತಾಯಿಸಿರುವ  ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ.

ಈ ವಿಚಾರ ಕುರಿತು ಮಾತನಾಡಿರುವ  ಮಾಜಿ ಸಿಎಂ ಡಿ.ವಿ ಸದಾನಂದಗೌಡರು,  ಆರೋಪ ಮಾಡುವವರು ಸಾವಿರ ಜನ ಇರುತ್ತಾರೆ.  ಹಾಗಂತ ಅವರಿಗೆಲ್ಲಾ ಉತ್ತರ ಕೊಟ್ಟು ಸಾಯುವ ವ್ಯಕ್ತಿ ನಾನಲ್ಲ . ನಾನು ಕಳ್ಳನಾಗಿದ್ದರೇ ಬಾಗಿಲು ಹಾಕಿ ನಿಮ್ಮನ್ನ ಹೊರಗೆ ಇರುಸುತ್ತಿದ್ದೆ.  ಆಡಿಯೋ ಬಗ್ಗೆ ನಾನು ಏನು ಮಾತನಾಡುವುದಕ್ಕೆ ಹೋಗಲ್ಲ.  ಯಾರ ಜೊತೆಗೂ ನಾನು ಹೋಗಿ ಮಾತನಾಡಲ್ಲ. ರಾಷ್ಟ್ರೀಯ ನಾಯಕರು ಕೇಳಿದರೇ ಮಾತ್ರ ಹೋಗಿ ಹೇಳುತ್ತೇನೆ.  ಆ ಆಡಿಯೋ ಬಗ್ಗೆ ಸತ್ಯಾಸತ್ಯತೆ ಬಗ್ಗೆ ಮಾಧ್ಯಮಗಳೇ ಪತ್ತೆ ಹಚ್ಚಿ ಎಂದರು.

ಬಿಜೆಪಿ ರಾಷ್ಟ್ರೀಯ ನಾಯಕರೊಬ್ಬರ ಜೊತೆಗೆ ಡಿವಿ ಸದಾನಂದಗೌಡ ಅವರು ಸಂಭಾಷಣೆ  ನಡೆಸಿದ್ದಾರೆ ಎನ್ನಲಾದ ಆಡಿಯೋದಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ ಎಂದು ಎಂಬ ಬೇಡಿಕೆ ಇಡಲಾಗಿದೆ.

Key words: Audio, viral issue, Former CM,  Sadananda Gowda

The post ಆಡಿಯೋ ವೈರಲ್ ವಿಚಾರ: ನಾನು ಏನೂ ಮಾತನಾಡಲ್ಲ- ಮಾಜಿ ಸಿಎಂ ಸದಾನಂದಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು...

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ...

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್...