26
June, 2026

A News 365Times Venture

26
Friday
June, 2026

A News 365Times Venture

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

Date:

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ ಆಣೆ ಪ್ರಮಾಣ ಮಾಡಿ ಅಂತಾ ಬಿವೈ ವಿಜಯೇಂದ್ರ ಹೇಳಿದ್ದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಆಕ್ಷೇಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮುರುಗೇಶ್ ನಿರಾಣಿ, ಅಡ್ಡ ಮತದಾನ  ಮಾಡಿದ್ದು ಯಾರು ಅಂತಾ ಗುರುತಿಸುವುದು ಕಷ್ಟ. ಗೌಪ್ಯ ಮತದಾನ ಇರುವುದರಿಂದ ಕಂಡುಹಿಡಿಯುವುದು ಕಷ್ಟ. 200 ಕಳ್ಳರು ತಪ್ಪಿಸಿಕೊಂಡರೂ ಒಬ್ಬ ನಿಷ್ಠಾವಂತನಿಗೆ ಶಿಕ್ಷೆ ಆಗಬಾರದು.  ಮುಂದಿನ ದಿನಗಳಲ್ಲಿ ಈ ರೀತಿ ರಿಪೀಟ್ ಆದರೆ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ. ಮಾತು ವಾಪಸ್ ಪಡೆಯುತ್ತೇನೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.  ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ ಅಡ್ಡಮತದಾನ ಮಾಡಿದವರು ಯಾರು ಎಂದು ತಿಳಿದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮುರುಗೇಶ್ ನಿರಾಣಿ ತಿಳಿಸಿದರು.

Key words: Cross voting, BY Vijayendra, Murugesh Nirani

The post ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...