4
March, 2026

A News 365Times Venture

4
Wednesday
March, 2026

A News 365Times Venture

ಆನ್ ಲೈನ್ ಮೂಲಕ 1.52 ಕೋಟಿ ರೂ. ವಂಚನೆ: ದೂರು ದಾಖಲು

Date:

ಮೈಸೂರು,ಏಪ್ರಿಲ್,14,2025 (www.justkannada.in): ವಂಚಕರು ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್  ಇಬ್ಬರಿಗೆ  ಆನ್ ಲೈನ್ ಮೂಲಕ ವಂಚಿಸಿ 1.52 ಕೋಟಿ ಪಂಗನಾಮ ಹಾಕಿರುವ ಘಟನ ಮೈಸೂರಿನಲ್ಲಿ ನಡೆದಿದೆ.

ಗಾಯತ್ರಿಪುರಂ ನಿವಾಸಿ ಹಾಗೂ ಕನಕದಾಸ‌ನಗರದ ನಿವಾಸಿಗಳಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಎಂದು ಹೇಳಿ ಖದೀಮರು 1.52 ಕೋಟಿ ರೂ ವಂಚನೆ ಮಾಡಿದ್ದಾರೆ.

ಹೆಚ್ಚಿನ ಹಣದ ಆಸೆಗೆ ಬಿದ್ದ ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರು ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡಿದ್ದಾರೆ.  ವಂಚಕರು ಇನ್ ಸ್ಟಾಗ್ರಾಂ ಮೂಲಕ ಷೇರು ಮಾರುಕಟ್ಟೆಯ ವಿಡಿಯೋ ಪ್ರದರ್ಶನ ಮಾಡಿದ್ದು, ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ವಿಡಿಯೋ ನಂಬಿ ಮೆಸೇಜ್ ಮಾಡಿದಾಗ ಆಪ್ಸ್ ಟಾಕ್ಸ್ ವ್ಯಾಲ್ಯೂ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಮಾಡಿದ್ದಾರೆ. ಆರಂಭದಲ್ಲಿ ಲಾಭ ತೋರಿಸಿದ ವಂಚಕರು ನಂತರ ‌ ಹಂತ- ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಪೊಲೀಸ್ ಅಂತ ಹೇಳಿ 11.80 ಲಕ್ಷ ರೂ.  ಹಣ ಖಾತೆಗೆ ಹಾಕಿಸಿಕೊಂಡು ವಂಚನೆ ಮಾಡಲಾಗಿದೆ. ಮುಂಬೈ ಪೊಲೀಸ್ ಅಂತ ನಿವೃತ್ತ ಅಧಿಕಾರಿಗೆ  ಕರೆ ಮಾಡಿದ ವಂಚಕರು ಕೆಲವು ಅಪರಾಧ ಕೃತ್ಯದಲ್ಲಿ ನೀವು ಭಾಗಿಯಾಗಿದ್ದೀರಿ. ನಿಮ್ಮ ಖಾತೆಗಳನ್ನ ಸೀಜ್ ಮಾಡಲಾಗುವುದು ಎಂದು ಎಂದು ಬೆದರಿಕೆ  ಹಾಕಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ದೂರುಗಳು ದಾಖಲಾಗಿದೆ.

Key words: Online fraud,  of Rs 1.52 crore,  Complaint, Mysore

The post ಆನ್ ಲೈನ್ ಮೂಲಕ 1.52 ಕೋಟಿ ರೂ. ವಂಚನೆ: ದೂರು ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...