30
April, 2026

A News 365Times Venture

30
Thursday
April, 2026

A News 365Times Venture

ಆಪರೇಷನ್ ಸಿಂಧೂರ ಕಾರ್ಯಾಚರಣೆ: ಯುರೋಪ್ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ

Date:

ನವದೆಹಲಿ,ಮೇ,7,2025 (www.justkannada.in):  ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿ  ಉಗ್ರರ 9 ನೆಲೆಗಳನ್ನು ಧ್ವಂಸ ಮಾಡಿದ್ದು ಈ ಹಿನ್ನೆಲೆಯಲ್ಲಿ ಇದೀಗ ಪ್ರಧಾನಿ ಮೋದಿ ಯುರೋಪ್ ಪ್ರವಾಸ ರದ್ದುಗೊಳಿಸಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ, ಕ್ರೊಯೇಷಿಯಾ ಮತ್ತು ನೆದರ್ಲ್ಯಾಂಡ್ಸ್ ಭೇಟಿ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ  ಉಗ್ರರನ್ನು ಭಾರತೀಯ ಸೇನೆ ಸದೆಬಡಿದೆ. ಸುಮಾರು 100 ಕ್ಕೂ ಹೆಚ್ಚು ಉಗ್ರರು ಫಿನೀಶ್ ಆಗಿದ್ದಾರೆ.

ಭಾರತೀಯ ಸೇನೆಯ ಕಾರ್ಯಚರಣೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Key words: Operation Sindoor, PM Modi, cancels, Europe trip

The post ಆಪರೇಷನ್ ಸಿಂಧೂರ ಕಾರ್ಯಾಚರಣೆ: ಯುರೋಪ್ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...