15
April, 2026

A News 365Times Venture

15
Wednesday
April, 2026

A News 365Times Venture

ಆರೋಪ ಪ್ರತ್ಯಾರೋಪ ಸಹಜ: ಸಮರ್ಥ್ ಶಾಮನೂರು ಗೆಲ್ತಾರೆ-ಡಿ.ಕೆ ಸುರೇಶ್

Date:

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ  ಉಪಚುನಾವಣೆ ಕ್ಷೇತ್ರದಲ್ಲಿ  ಪಕ್ಷದವರಿಂದಲೇ ಷಡ್ಯಂತ್ರ ಆರೋಪ ಕುರಿತು ಮಾಜಿ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿ.ಕೆ ಸುರೇಶ್,  ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಒಟ್ಟಾರೆಯಾಗಿ ಉತ್ತಮ ಫಲಿತಾಂಶ ಬರುತ್ತೆ. ಆರೋಪ ಪ್ರತ್ಯಾರೋಪ ಸಹಜ. ಪಕ್ಷ ಎಲ್ಲವನ್ನೂ ಗಮನಿಸುತ್ತೆ. ಸಮರ್ಥ್ ಶಾಮನೂರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ  ಎಂದರು.

ತಮಿಳುನಾಡು ಚುನಾವಣೆಗೆ ರಾಜ್ಯದ ನಾಯಕರಿಗೆ ಜವಾಬ್ದಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ಏನು ಜವಾಬ್ದಾರಿ ಕೊಡುತ್ತಾರೋ ಅದರಂತೆ ಕೆಲಸ ಮಾಡುತ್ತೇವೆ. ಇಂಡಿಯಾ ಮೈತ್ರಿಕೂಟ ಪರವಾಗಿ ನಾವು ಕೆಲಸ ಮಾಡುತ್ತೇವೆ. ನನಗೆ ಏನು ಜವಾಬ್ದಾರಿ ಕೊಡುತ್ತಾರೋ ಅದನ್ನ ಪಾಲಿಸುತ್ತೇವೆ ಎಂದರು.

ಶಾಸಕರು ದೆಹಲಿಗೆ ತೆರಳುವ ಬಗ್ಗೆ ನನಗೆ ಗೊತ್ತಿಲ್ಲ. ಬೇರೆಯವರಿಗೆ ಏನೋ ಮಾಹಿತಿ ಇರಬಹುದು. ಅದರೆ ನನಗೆ ಗೊತ್ತಿಲ್ಲ ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words: Samarth Shamanur, will win, D.K. Suresh

The post ಆರೋಪ ಪ್ರತ್ಯಾರೋಪ ಸಹಜ: ಸಮರ್ಥ್ ಶಾಮನೂರು ಗೆಲ್ತಾರೆ-ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ...

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ...

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ...

ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಸಿಎಂ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,14,2026 (www.justkannada.in):  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ...