30
March, 2026

A News 365Times Venture

30
Monday
March, 2026

A News 365Times Venture

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

Date:

ಬೆಂಗಳೂರು,ಮಾರ್ಚ್,30,2026 (www.justkannada.in):  ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.  ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Key words: Rain, 5 days, Meteorological Department, forecast

The post ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ...

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ: ತಂದೆ ಮಗನ ಸ್ಥಿತಿ ಚಿಂತಾಜನಕ

ಮೈಸೂರು,ಮಾರ್ಚ್,30,2026 (www.justkannada.in):  ಮೈಸೂರು ಜಿಲ್ಲೆಯ ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ...

ನಂಜನಗೂಡು ರಥೋತ್ಸವದಲ್ಲಿ ದುರಂತ: ಒರ್ವ ಭಕ್ತ ಮೃತ

ನಂಜನಗೂಡು,ಮಾರ್ಚ್,30,2026 (www.justkannada.in):  ಪ್ರಸಿದ್ಧ ರಥೋತ್ಸವದ ವೇಳೆ ದುರ್ಘಟನೆ ಸಂಭವಿಸಿದ್ದು, ಒಬ್ಬ ಭಕ್ತ...

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ ಟಾರ್ಚು...