30
April, 2026

A News 365Times Venture

30
Thursday
April, 2026

A News 365Times Venture

ಇಂದಿರಾ ಕ್ಯಾಂಟೀನ್ ಹಣ ಅವ್ಯವಹಾರ ಆರೋಪ: ಉಪ ಆರೋಗ್ಯಾಧಿಕಾರಿ ಅಮಾನತು

Date:

ಬೆಂಗಳೂರು,ಮೇ,17,2025 (www.justkannada.in):  ಇಂದಿರಾ ಕ್ಯಾಂಟೀನ್ ನ ಕೋಟ್ಯಂತರ ರೂಪಾಯಿ ಅವ್ಯಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಉಪ ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಡಾ.ಕಲ್ಪನಾ.ಪಿ ಅಮಾನತಾದ ಉಪ ಆರೋಗ್ಯಾಧಿಕಾರಿ. ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ ನೀಡಬೇಕಿದ್ದ 2,27,34,474 ರೂ. ಬದಲಾಗಿ ಪರಿಶೀಲನೆ ನಡೆಸದೇ 9,72,21,787 ರೂ ಗಳನ್ನು ಪಾವತಿಸಿದ ಆರೋಪ ಕೇಳಿ ಬಂದಿತ್ತು.

ಉಪ ಆರೋಗ್ಯಾಧಿಕಾರಿಯ ನಿರ್ಲಕ್ಷ್ಯದಿಂದಾಗಿ ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ 7,00,12,396 ರೂ ಅಧಿಕ ಮೊತ್ತ ಪಾವತಿಯಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅವರನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಶ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Indira Canteen, money, laundering, Deputy Health Officer, suspended

The post ಇಂದಿರಾ ಕ್ಯಾಂಟೀನ್ ಹಣ ಅವ್ಯವಹಾರ ಆರೋಪ: ಉಪ ಆರೋಗ್ಯಾಧಿಕಾರಿ ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...