22
September, 2026

A News 365Times Venture

22
Tuesday
September, 2026

A News 365Times Venture

ಇಂದು RCB ತಂಡದಿಂದ ಸಿಎಂ ಭೇಟಿ, ವಿಜಯೋತ್ಸವ ಮೆರವಣಿಗೆ

Date:

ಬೆಂಗಳೂರು,ಜೂನ್,4,2025 (www.justkannada.in): 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ಸಿಎ ಸಿದ್ದರಾಮಯ್ಯರನ್ನ ಭೇಟಿಯಾಗಿ ನಂತರ ವಿಜಯೋತ್ಸವ ಮೆರವಣಿಗೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ ​ನಿಂದ ಆರ್​ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ  ವಿಜಯಯಾತ್ರೆ ನಡೆಯಲಿದೆ ಎನ್ನಲಾಗಿದೆ.

ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯರನ್ನ ಆಟಗಾರರು ಭೇಟಿಯಾಗಲಿದ್ದು ನಂತರ 5 ಗಂಟೆಗೆ ವಿಧಾನಸೌಧದಿಂದ ಆರ್​​ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್  ನಡೆಯಲಿದೆ ಎನ್ನಲಾಗಿದೆ. ಇನ್ನು ಈ ವಿಜಯಯಾತ್ರೆ ವೇಳೆ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್​ಸಿಬಿ ಮಹಿಳಾ ತಂಡವನ್ನು ಸಹ ಕರೆತರುವ ಸಾಧ್ಯತೆಯಿದೆ.vtu

Key words: RCB team, victory parade, Bengaluru, today

The post ಇಂದು RCB ತಂಡದಿಂದ ಸಿಎಂ ಭೇಟಿ, ವಿಜಯೋತ್ಸವ ಮೆರವಣಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...