25
May, 2026

A News 365Times Venture

25
Monday
May, 2026

A News 365Times Venture

ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ

Date:

ಬೆಂಗಳೂರು,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ  ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.

ಇಂದು ಸಂಜೆ 7 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದು ಇಂದು ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಳಿಕ ನಾಳೆ ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ನಾಳಿನ ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ ರಾಜ್ಯಸಭಾ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.  ಅಧಿಕಾರ ಹಂಚಿಕೆಯ ವಿಚಾರದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: CM Siddaramaiah, Delhi, today, Meeting

The post ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂಧನ ದರ ಹೆಚ್ಚಿಸಿ ಕೇಂದ್ರದಿಂದ ಜನರ ಹಣ ಲೂಟಿ-ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಮೇ,25,2026 (www.justkannada.in):  ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬಿಜೆಪಿ...

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ...

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ  ಸಿದ್ದರಾಮಯ್ಯ

ಬೆಂಗಳೂರು,ಮೇ,23,2026 (www.justkannada.in): ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ...