14
May, 2026

A News 365Times Venture

14
Thursday
May, 2026

A News 365Times Venture

ಇಂಧನ ಮಿತ ಬಳಕೆಗೆ ಪಿಎಂ ಮೋದಿ ಮನವಿ: ಡಿಸಿಎಂ ಡಿಕೆಶಿ ತಿರುಗೇಟು

Date:

ಬೆಂಗಳೂರು,ಮೇ,11,2026 (www.justkannada.in):  ಇಂಧನ, ಅಡುಗೆ ಎಣ್ಣೆಯನ್ನ ಮಿತವಾಗಿ ಬಳಸಿ, , ಚಿನ್ನ ಖರೀದಿಸುವುದನ್ನ ತಾತ್ಕಾಲಿಕವಾಗಿ ಮುಂದೂಡಿ  ಎಂದು ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಮೋದಿ ಅವರು ಪೆಟ್ರೋಲ್ ಡೀಸೆಲ್  ಬಳಕೆ ಕಡಿಮೆ ಮಾಡಿ ಅಂತಾ ಹೇಳುತ್ತಿದ್ದಾರೆ. ಅದರೆ ಬೆಲೆ ಯಾಕೆ ಹೆಚ್ಚಾಯ್ತು ಅಂತಾ ಹೇಳುತ್ತಿಲ್ಲ  ಯಾರಿಂದ ತೊಂದರೆ ಅಂತ ಮೋದಿ ವಿವರಣೆ ಕೊಡಬೇಕು ಎಂದು ಆಗ್ರಹಿಸಿದರು.

ಮೋದಿ ಮೋದಿ ಅವರು ಚಿನ್ನ ಖರೀದಿಸಬೇಡಿ ಅನ್ನುತ್ತಿದ್ದಾರೆ. ಆದರೆ ಚಿನ್ನದ ಬೆಲೆ ಯಾಕೆ  ಹೆಚ್ಚಾಯಿತು ಎಂದ ಹೇಳಲಿಲ್ಲ.  ಮದುವೆ ಮುಂಜಿ ಮಾಡುವವರು ಚಿನ್ನ ಕೊಳ್ಳಬೇಡಿ ಅಂದ್ರೆ ಆಗುತ್ತಾ? ಎಂದು ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟರು.

ಕೋವಿಡ್ ಸಂದರ್ಭಧಲ್ಲಿ ದೀಪಹಚ್ಚಿ ಅಂದ್ರಿ ದೀಪ ಹಚ್ಚಿದವು. ಚಪ್ಪಾಳೆ ತಟ್ಟಿ ಅಂದಿದ್ರು ಚಪ್ಪಾಳೆಯನ್ನೂ ತಟ್ಟಿದವು.  ಏನಾದರೂ ನಿಂತುಹೋಯ್ತಾ? ಜನರಿಗೆ ಸಲಹೆ ನೀವು ಕೊಡ್ತೀರಾ ಅದರೆ ಪ್ರಾಕ್ಟಿಕಲ್ ಆಗಿರಬೇಕು ಎಂದರು.

Key words: PM Modi, appeal,  Oil, conservation,  DCM, DK Shivakumar

The post ಇಂಧನ ಮಿತ ಬಳಕೆಗೆ ಪಿಎಂ ಮೋದಿ ಮನವಿ: ಡಿಸಿಎಂ ಡಿಕೆಶಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಮೇ 16 ರಂದು ‘ಹಿಂದೂ ಎಜುಕೇಶನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್ ಫೇರ್ – 2026’

ಮೈಸೂರು,ಮೇ,14,2026 (www.justkannada.in): ವಿದ್ಯಾರ್ಥಿಗಳ ಭವಿಷ್ಯದ ಹಾದಿಗೆ ಮಾರ್ಗದರ್ಶಿಯಾದ ‘ದಿ ಹಿಂದೂ ಎಜುಕೇಶನ್...

ನೀಟ್ ಪರೀಕ್ಷೆ ರದ್ದು: ಆಡಳಿತಾತ್ಮಕ ವೈಪಲ್ಯ, ಯುವಜನತೆಗೆ ಬಗೆದ ಕ್ರೂರ ದ್ರೋಹ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,14,2026 (www.justkannada.in): ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ...

ವಿದ್ಯುತ್ ಮಾರ್ಗಗಳ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರು ನಗರ ವ್ಯಾಪ್ತಿಯಲ್ಲಿ ರಿಂಗ್ ರೋಡ್ ಒಳ ಭಾಗದಲ್ಲಿ...

 ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ

ತಿರವನಂತಪುರಂ,ಮೇ,14,2026 (www.justkannada.in):  ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಕೇರಳ...