25
June, 2026

A News 365Times Venture

25
Thursday
June, 2026

A News 365Times Venture

ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ

Date:

ನವದೆಹಲಿ,ಏಪ್ರಿಲ್,17,2026 (www.justkannada.in):  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ ಮಸೂದೆ ಸೇರಿ ಮೂವರು ಬಿಲ್ ಗಳಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಈ ಕುರಿತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಬಿಲ್ ಕುರಿತು ಚರ್ಚೆ ನಡೆಯುತ್ತಿದ್ದು ಅಂಗೀಕಾರಕ್ಕೆ ಇಂದು ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ. ಈ ನಡುವೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇದು ಮಹಿಳಾ ಮೀಸಳಾತಿ ಮಸೂದೆ ಅಲ್ಲವೇ ಅಲ್ಲ.  ಸಂವಿಧಾನದ ಮೇಲೆ ಮನುವಾದವನ್ನ ಹೇರುವ ಬಿಲ್.  ಭಾರತದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ದಕ್ಷಿಣ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕಸಿಯುವ  ಮಸೂದೆಯಾಗಿದೆ. ದಲಿತರಿಗೆ ಒಬಿಸಿಯವರಿಗೆ ಅಧಿಕಾರ ಕಸಿಯುವ ಕಾಯ್ದೆಯಾಗಿದೆ. ಹೀಗಾಗಿ ವಿಪಕ್ಷಗಳು ಯಾರೂ ಈ ಮಸೂದೆಯನ್ನ ಬೆಂಬಲಿಸಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Key words: Opposition parties, not, support, Bill,  Rahul Gandhi

The post ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...