12
February, 2026

A News 365Times Venture

12
Thursday
February, 2026

A News 365Times Venture

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

Date:

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ನಿರಾಕರಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ,  ಸಿಎಂ ಸ್ಥಾನದ ಬಗ್ಗೆ ಸಾರ್ವಜನಿಕವಗಿ ಚರ್ಚೆ ಮಾಡಲ್ಲ. ಚರ್ಚೆಗೆ ಹೊಸ ವ್ಯಾಖ್ಯಾನ ಸೇರಿಸಲು ನನ್ನ ಹತ್ತಿರ ಏನು ಇಲ್ಲ. ಬೇರೆಯವರ ಹೇಳಿಕೆಗೆ ನಾನು ಯಾಕೆ ಪ್ರತಿಕ್ರಿಯಿಸಬೇಕು  ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದರೇ ನನ್ನತನ ಏನು ಉಳಿಯುತ್ತೆ ಎಂದು ಮಾಧ್ಯಮಗಳಿಗೆ ಕುಟುಕಿದರು.

ಹಾಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ದೆಹಲಿ ಪ್ರವಾಸದ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: Minister, Krishna Bhairegowda, CM change

The post ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ...

ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ...