13
June, 2026

A News 365Times Venture

13
Saturday
June, 2026

A News 365Times Venture

ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC

Date:

ಬೆಂಗಳೂರು,ಮೇ,28,2026 (www.justkannada.in) : ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ವಿಚಾರ ಕುರಿತು ಮಾತನಾಡಿದ ಎಂಎಲ್ ಸಿ ಲಖನ್ ಜಾರಕಿಹೊಳಿ, ಸಿದ್ದರಾಮಯ್ಯ 3 ವರ್ಷ ಆರ್ಥಿಕ ಪರಿಸ್ಥಿತಿಗೆ  ಸಮಸ್ತೆ ಆಗದಂತೆ ನೀಗಿಸಿದರು. ತೊಂದರೆ ಆಗದಂತೆ ನೋಡಿಕೊಂಡರು.  ಸಿದ್ದರಾಮಯ್ಯ ಕಾರಣಕ್ಕೆ ಸಮಸ್ಯೆ ಆಗದಂತೆ ಯೋಜನೆ ಜಾರಿ ಮಾಡಿದರು ಎಂದರು.

ಇನ್ಮುಂದೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸ್ಟಾಪ್ ಆಗುತ್ತವೆ. ಸರ್ಕಾರಿ ನೌಕರರ ಸಂಬಳ ಕೋಡೋಕು ಆಗಲ್ಲ.  ಅಂದು ವೀರೇಂದ್ರ ಪಾಟೀಲ್ ಇಳಿಸಿ ಲಿಂಗಾಯತರಿಗೆ ಅನ್ಯಾಯ ಮಾಡಿದರು.  ಇಂದು ಸಿದ್ದರಾಮಯ್ಯ ಇಳಿಸಿ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತೆ. 2028ಕ್ಕೆ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಕ್ಕೂ ಸಾಧ್ಯವಿಲ್ಲ ಎಂದು ಲಖನ್ ಜಾರಕಿಹೊಳಿ ತಿಳಿಸಿದರು.

Key words: Siddaramaiah, CM,  resigns, MLC, Lakhan Jarakiholi

The post ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...