7
March, 2026

A News 365Times Venture

7
Saturday
March, 2026

A News 365Times Venture

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

Date:

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಹಿನ್ನೆಲೆಯಲ್ಲಿ ಅದರ ಬಿಸಿ ರಾಜ್ಯ ರಾಜಧಾನಿ ಬೆಂಗಳೂರಿಗೆ ತಟ್ಟಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಹಾಗೂ ಆಮದು ವ್ಯತ್ಯಯದಿಂದಾಗಿ ಕಳೆದ ಕೇವಲ ಒಂದು ವಾರದಲ್ಲಿ ಬೆಂಗಳೂರನಲ್ಲಿ ಅಡುಗೆ ಎಣ್ಣೆಯ ದರ ಏರಿಕೆಯಾಗಿದೆ ಎನ್ನಲಾಗಿದೆ. ಪ್ರತಿಲೀಟರ್ ಅಡುಗೆ ಎಣ್ಣೆ ದರ 168 ರೂಪಾಯಿಗೆ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಐದಾರು ದಿನಗಳಲ್ಲಿ ಪ್ರತಿ ಲೀಟರ್ ಅಡುಗೆ ಎಣ್ಣೆಯ ಮೇಲೆ ಅಂದಾಜು 8 ರೂಪಾಯಿಗಳಷ್ಟು ಏರಿಕೆಯಾಗಿದೆ. ಯುದ್ಧದ ತೀವ್ರತೆ ಹೆಚ್ಚಾದಲ್ಲಿ ಮುಂದಿನ ದಿನಗಳಲ್ಲಿ ಈ ಬೆಲೆ ಮತ್ತಷ್ಟು  ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ಧ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆಯ ಜೊತೆಗೆ ಆಮದು ಮಾಡಿಕೊಳ್ಳುವ ಇತರೆ ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ.

Key words: Iran-Israel, conflict, Cooking oil,  prices, rise, Bengaluru

The post ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...