29
March, 2026

A News 365Times Venture

29
Sunday
March, 2026

A News 365Times Venture

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ. ಇಲ್ಲವಾಗಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್  ಕಳವಳ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಪ್ರವಾಸ ಕೈಗೊಂಡಿದ್ದರು. ಮೋದಿ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಗಿದೆ. ತೈಲದ ಅಭಾವದಿಂದಾಗಿ ಕೈಗಾರಿಕೆಗಳಿಗೂ ಕಷ್ಟವಾಗಿದೆ ಎಂದರು.

ಇರಾನ್ ನಮಗೆ ಮಿತ್ರ ರಾಷ್ಟ್ರ. ನಮ್ಮ ಹಡಗುಗಳನ್ನು ಬಿಟ್ಟಿದ್ದಾರೆ. ಇಂದು ನಮಗೆ ಯಾವುದನ್ನೂ ನಿಲ್ಲಿಸಿಲ್ಲ. ಮೋದಿ ಅವರ ವಿದೇಶಾಂಗ ನೀತಿ ವಿಫಲವಾಗಿದೆ. ಯಾಕೆಂದರೆ ಮೋದಿಯವರದ್ದೇ ಪ್ರತ್ಯೇಕವಾದ ವಿದೇಶಾಂಗ ನೀತಿ. ಇರಾನ್ ಭಾರತದ ಮಿತ್ರ ರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ. ಇಲ್ಲವಾದಲ್ಲಿ ನಮ್ಮ ಗತಿ ಏನಾಗುತ್ತಿತ್ತು? ನಾವು ಕೂಡ ಚರಂಡಿಯಲ್ಲಿ ಗ್ಯಾಸ್ ಮಾಡಬೇಕಿತ್ತು ಎಂದು  ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Iran allowing, our ships, India, Minister, M.B. Patil

The post ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು...

ʼಮುಖ್ಯಮಂತ್ರಿ ಪದಕʼ ಪ್ರಕಟ: ಮೈಸೂರಿನ ನಾಲ್ವರು ಸೇರಿ ರಾಜ್ಯದ 153 ಪೊಲೀಸರಿಗೆ ಗೌರವ

  ಬೆಂಗಳೂರು, ಮಾ.೨೮,೨೦೨೬ : 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal)...

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ...