30
May, 2026

A News 365Times Venture

30
Saturday
May, 2026

A News 365Times Venture

ಇವಿ ವಾಹನಗಳಿಗೆ ತೆರಿಗೆ ವಿನಾಯಿತಿ ಹಿಂಪಡೆದಿರುವ ನಿರ್ಧಾರ ಕೈಬಿಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

Date:

ಬೆಂಗಳೂರು,ಏಪ್ರಿಲ್,3,2026 (www.justkannada.in): ಇವಿ ವಾಹನಗಳಿಗೆ ತೆರಿಗೆ ವಿನಾಯಿತಿ ಹಿಂಪಡೆದಿರುವ ನಿರ್ಧಾರವನ್ನು ಹಿಂಪಡೆಯಿರಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.

ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ 250 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ಹಿಂಪಡೆದಿದೆ. ರಾಜ್ಯ ಸರ್ಕಾರ ತಕ್ಷಣ ತನ್ನ ನಿರ್ಧಾರ ಹಿಂಪಡೆಯಬೇಕು.  ಇಲ್ಲದಿದ್ದರೆ ಇದು ಇವಿ ವಾಹನಗಳಿಗೆ ಪರಿವರ್ತನೆ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ ಪೆಟ್ರೋಲ್ ಡೀಸೆಲ್ ವಾಹಗಳಿಗೆ ಪ್ರೋತ್ಸಹ ಕೊಟ್ಟಂತೆ ರಾಜ್ಯ ಸರ್ಕಾರ ಅರ್ಥ ಮಾಡಿಕೊಳ್ಳಬೇಕಿತ್ತು ಎಂದರು.

ಕರ್ನಾಟಕದಲ ಸರ್ಕಾರದಲ್ಲಿ ಯಾವುದೇ ರೀತಿಯ ಆರ್ಥಿಕ ಶಿಸ್ತು ಇಲ್ಲ. ಇದು ರಾಜ್ಯ ಸರ್ಕಾರದ ದಿವಾಳಿತನ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Key words: Union Minister, Pralhad Joshi,  withdrawal, tax exemption, EV vehicles

The post ಇವಿ ವಾಹನಗಳಿಗೆ ತೆರಿಗೆ ವಿನಾಯಿತಿ ಹಿಂಪಡೆದಿರುವ ನಿರ್ಧಾರ ಕೈಬಿಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ...