25
August, 2026

A News 365Times Venture

25
Tuesday
August, 2026

A News 365Times Venture

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು.

Date:

ಹಾಸನ,ಮಾರ್ಚ್,22,2025 (www.justkannada.in):   ಬಿಸಿಲಿನ ಝಳ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಸಕಲೆಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.

ಕಾಟಳ್ಳಿ ಗ್ರಾಮದ ಪ್ರಕಾಶ್ (29) ಹಾಗೂ ಚಿಕ್ಕಮಗಳೂರಿನ ಭರತ್ (27) ಮೃತಪಟ್ಟವರು. ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ವೇಳೆ ಈ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಸ್ನೇಹಿತರ ಜೊತೆಗೆ ಈಜಲು ಹೇಮಾವತಿ ನದಿಗೆ ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.  ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ಶವವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Two,  young men, death, water, swim, Hassan

The post ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...