25
February, 2026

A News 365Times Venture

25
Wednesday
February, 2026

A News 365Times Venture

ಈ ಐವರಿಗೆ ಸಚಿವ ಸ್ಥಾನ ನೀಡಲಿ-ಶಾಸಕ ರವಿಕುಮಾರ್ ಗಣಿಗ ಆಗ್ರಹ

Date:

ಬೆಂಗಳೂರು,ಫೆಬ್ರವರಿ,24,2026 (www.justkannada.in): ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್ ಗೆ  ಶಾಸಕರು ಪತ್ರ ಬರೆದಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ರವಿಕುಮಾರ್ ಗಣಿಗ,  ಐವರು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಲಿ ಎಂದು ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ,  ಹೈಕಮಾಂಡ್ ಗೆ ಬರೆದ  ಪತ್ರ ಅದು ಫೇಕ್ ಅಲ್ಲ ಅಸಲಿ ಪತ್ರ.  ಐವರು ಹೊಸ ಶಾಸಕರಿಗೆ ಅವಕಾಶ ಕೊಡಿ ಎಂದು ಸಹಿ ಹಾಕಿದ್ದೇವೆ ಹೊಸದಾಗಿ ಗೆದ್ದವರನ್ನ ನಿರ್ಲಕ್ಷ್ಯ ಮಾಡಬಾರದು. ನನಗೆ ಮಂತ್ರಿಗಿರಿ ಕೊಡಿ ಎಂದು ಕೇಳುತ್ತಿಲ್ಲ ಎಂದರು.

ಅಶೋಕ್ ಕುಮಾರ್ ರೈ, ನಾರಾ ಭರತ್ ರೆಡ್ಡಿ, ಪ್ರದಿಪ್ ಈಶ್ವರ್, ಶಿವಗಂಗಾ ಬಸವರಾಜ್, ನಯನ ಮೋಟಮ್ಮಗೆ ಸಚಿವ ಸ್ಥಾನ ನೀಡಲಿ ನಾವೆಲ್ಲಾ ಒಗ್ಗಟ್ಟಾಗಿ ರಾಹುಲ್ ಗಾಂಧಿ,  ರಣದೀಪ್ ಸಿಂಗ್ ಸುರ್ಜೇವಾಲರಿಗೆ ಮನವಿ ಮಾಡಿದ್ದೇವೆ ಎಂದರು.

Key words: five MLAs, ministerial positions, MLA, Ravikumar Ganiga

The post ಈ ಐವರಿಗೆ ಸಚಿವ ಸ್ಥಾನ ನೀಡಲಿ-ಶಾಸಕ ರವಿಕುಮಾರ್ ಗಣಿಗ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...

ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ: ಸುಳ್ಳುರಾಮಯ್ಯ ಅಂತಾಗಬೇಡಿ- ಅರವಿಂದ ಬೆಲ್ಲದ್

ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ...

ರಾಜ್ಯದಲ್ಲಿ ಎಐ ಡೇಟಾ ಹಬ್ ಅಭಿವೃದ್ಧಿ: ಎಂ ಬಿ ಪಾಟೀಲ

  ಬೆಂಗಳೂರು,ಫೆ.೨೫,೨೦೨೬:  ಇ.ಎಸ್.ಡಿ.ಎಂ ವಲಯದ ಬೆಳವಣಿಗೆಗೆ ಪೂರಕವಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ...