21
February, 2026

A News 365Times Venture

21
Saturday
February, 2026

A News 365Times Venture

ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು ಚುನಾವಣೆ ವೇಳೆ ಉಚಿತ ಭಾಗ್ಯಗಳನ್ನು ಘೋಷಿಸುವುದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ಈ ವಿಚಾರವನ್ನ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕುಟುಕಿದ್ದಾರೆ.

ಈ ಕುರಿತು ಮಾತನಾಡಿರುವ ಅಶ್ವಥ್ ನಾರಾಯಣ್, ಪಕ್ಷಗಳು ಜನರ ಕ್ಷೇಮಾಭಿವೃದ್ದಿಗಾಗಿ ಯೋಜನೆ ನೀಡಬೇಕು ಚುನಾವಣೆ ಗೆಲ್ಲಲು ಉಚಿತ ಯೋಜನೆ ಘೋಷಣೆ ಮಾಡುತ್ತಾರೆ.  ಜನರನ್ನು ಗುರಿಯಾಗಿಟ್ಟುಕೊಂಡು ಯೋಜನೆ ಮಾಡಲ್ಲ. ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮಾಡುತ್ತಾರೆ. ಚುನಾವಣೆ ದೃಷ್ಠಿಯಿಂದ  ಉಚಿತ ಯೋಜನೆ ನಿಡಬಾರದು ಸರ್ಕಾರದಲ್ಲಿ ಅಧಿಕಾರ ಇಟ್ಟುಕೊಂಡು ಯೋಜನೆ ಕೊಡುವುದು ಖಂಡನೀಯ ಎಂದರು.

ಉಚಿತ ಯೋಜನೆ ನೀಡಿ ನಾಡನ್ನು ವ್ಯವಸ್ಥೆಯನ್ನ ಹಾಳು ಮಾಡುತ್ತಾರೆ ಇಂತಹ ಜನ ವಿರೋಧಿ ಸರ್ಕಾರ ಬಗ್ಗೆ ಸರಿಯಾದ ತೀರ್ಪು ಬರಬೇಕು ಎಂದು  ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

Key words: Supreme Court, free, guarantee, Ashwath Narayan, government

The post ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ...