26
March, 2026

A News 365Times Venture

26
Thursday
March, 2026

A News 365Times Venture

ಉಪಚುನಾವಣೆ: ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ-ನಿಖಿಲ್ ಕುಮಾರಸ್ವಾಮಿ

Date:

ರಾಮನಗರ,ಮಾರ್ಚ್,25,2026 (www.justkannada.in):  ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಈ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸಿಲ್ಲ. ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಉಪಚುನಾವಣೆಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೆ ಇರಬಹುದು ಈ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಬಿಜೆಪಿ ನಾಯಕರು ಚರ್ಚಿಸಿದ್ದಾರೆ ಎಂದರು.

ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸಹ ಪ್ರಚಾರ ಮಾಡುತ್ತಾರೆ. ಎರಡು ಕ್ಷೇತ್ರಗಳ ಜೆಡಿಎಸ್ ಮುಖಂಡರಿಗೆ ಸಂದೇಶ ಹೋಗಿದೆ. ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ.  ಜೆಡಿಎಸ್ ನಾಯಕರು ಕೂಡ ಹೋಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

Key words: By-election,BJP, JDS, Nikhil Kumaraswamy

The post ಉಪಚುನಾವಣೆ: ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ-ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..!

ಬೆಂಗಳೂರು, ಮಾರ್ಚ್,25,2026 (www.justkannada.in):  ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು ಇಂದು...

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯಲ್ಲ- ‘ಕೈ’ ಬಂಡಾಯ ಅಭ್ಯರ್ಥಿ

ದಾವಣಗೆರೆ, ಮಾರ್ಚ್,25,2026 (www.juskannada.in): ಯಾವುದೇ ಕಾರಣಕ್ಕೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ...

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ವಿಧಾನಸಭೆ...

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು ಖರೀದಿಸುವಾಗ...