16
April, 2026

A News 365Times Venture

16
Thursday
April, 2026

A News 365Times Venture

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಸಾಬೀತಾಗಿದ್ದು ಈ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ,  ಉಪ್ಪು ತಿಂದವರು ನೀರು ಕುಡಿಯಲೇಬೇಕು. ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಆಗಬೇಕಿತ್ತು.  ಹಿಂದುತ್ವದ ಹೋರಾಟಗಾರರು ಬಿಜೆಪಿಯವರನ್ನು ಕೊಂದವರಿಗೆ ಇದೇ ಶಿಕ್ಷೆ ಎಂದರು.

ಯಾರಿಂದಲೂ ದುಡ್ಡು ಕೊಟ್ಟು ಕೊಂಡುಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪುನ್ನು ನಾವು ಗೌರವಿಸುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yogish gowda, Murder case, MLA, Vinay kulkarni, Chalavadi Narayana swmy

The post ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...