ಬೆಂಗಳೂರು,ಜೂನ್,6,2026 (www.justkannada.in): ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಡಾ.ಜಿ.ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದವನ್ನ ಅರ್ಪಿಸಿದ್ದಾರೆ.
ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದು ಇವರಿಗೆ ಕಂದಾಯ ಖಾತೆಯನ್ನ ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಗೃಹಖಾತೆಯನ್ನ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಅವರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.
Key words: DCM, Parameshwar, meets, AICC, President, Mallikarjuna Kharge
The post ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




