23
March, 2026

A News 365Times Venture

23
Monday
March, 2026

A News 365Times Venture

ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

Date:

ಬಾಗಲಕೋಟೆ,ಮಾರ್ಚ್,23,2026 (www.justkannada.in):  ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸದ್ಯದ ವಾತಾವರಣ ನೋಡಿದರೆ ಕಮಲ ಹೂವು ಅರಳೋದು ಖಚಿತ .ಬಿಜೆಪಿ ಗೆಲುವನ್ನ ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದೆ ಶಿರಾ, ಕೆಆರ್ ಪೇಟೆಯಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು.  ಯಾವುದೇ ಕ್ಷಣದಲ್ಲೂ ನಮ್ಮ ಕಾರ್ಯಕರ್ತರು ಮೈಮರೆಯಬಾರದು ಮತ ಹಾಕುವ ಕೊನೇ ದಿನದವರೆಗೂ ಎಚ್ಚರಿಕೆಯಿಂದ ಕೆಲಸಮಾಡಿ ಎಂದು ಸಲಹೆ ನೀಡಿದರು.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ.

Key words: two constituencies, Win, BJP, BY Vijayendra

The post ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ...

ವಿಧಾನಸೌಧದ ನೂತನ ಮುಖ್ಯ ದ್ವಾರಕ್ಕೆ ಮಾ.25ರಂದು ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ.

  ಮಂಗಳೂರು, ಮಾ.22: ರಾಜ್ಯ ರಾಜಕೀಯದ ಪ್ರತೀಕವಾಗಿರುವ ವಿಧಾನಸೌಧದ ನವೀಕೃತ ನೂತನ ಮುಖ್ಯ...

ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ...