27
March, 2026

A News 365Times Venture

27
Friday
March, 2026

A News 365Times Venture

ಎಲೆಕ್ಷನ್ ಗಾಗಿ ತೈಲ ಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

Date:

ಬೆಂಗಳೂರು,ಮಾರ್ಚ್,27,2026 (www.justkannada.in):  ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಯ ಕೇಂದ್ರ ಸರ್ಕಾರದ ನಿರ್ಧಾರವನ್ನ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎಲೆಕ್ಷನ್ ಗಾಗಿ ತೈಲಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ ತೈಲಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನ ಕೊಲೆ ಮಾಡುತ್ತಿದೆ.  ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದರು.

ರಾಜ್ಯ ಸರ್ಕಾರ ಬೆಲೆ ಇಳಿಕೆ ಮಾಡುತ್ತಾ? ಎಂಬ ಪ್ರಶ್ನೆಗೆ  ಅಮೇಲೆ ಮಾತನಾಡುತ್ತೇನೆ ನೋಡೋಣ ಎಂದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ  ಬಂಡಾಯದ ಬಿಸಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಲೋಕಲ್ ನವರು ಅರ್ಜಿ ಹಾಕಿದ್ದಾರೆ. ನಾನು ಜಮೀರ್ ಸಲೀಂ ಸಾದಿಕ್ ಸೇರಿದಂತೆ ಎಲ್ಲರೂ ಹೇಳಿದಂತೆ ಕೇಳುತ್ತೇವೆ. ಎಲ್ಲರೂ ನಮ್ಮವರೇ ಅಮೇಲೆ ನಮ್ಮ ಮಾತು ಕೇಳುತ್ತಾರೆ ಎಂದರು.

ಅಲ್ಪಸಂಖ್ಯಾತ ಮತಗಳು ವಿಭಜನೆ ಎನ್ನುವ ವಿಚಾರ ಯಾವುದೇ ಕಾರಣಕ್ಕೂ ಮತಗಳು ವಿಭಜನೆ ಆಗುವುದಿಲ್ಲ. ಸಮರ್ಥ್ ಒಳ್ಳೇ ಹುಡುಗ ಉಪಚುನಾವಣೆಯಲ್ಲಿ ಗೆಲ್ಲುತ್ತಾನೆ.  ಶಾಮನೂರು ಕುಟುಂಬ ದಾವಣಗೆರೆಗೆ ದೊಡ್ಡ ಕೊಡುಗೆ ನೀಡಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words:  DCM, DK Shivakumar, oil price, excise duty, elections

The post ಎಲೆಕ್ಷನ್ ಗಾಗಿ ತೈಲ ಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ- ಜಿಲ್ಲಾಧಿಕಾರಿ

ಮಂಡ್ಯ ,ಮಾರ್ಚ್,27,2026 (www.justkannada.in):  ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದರೆ...

ನಾನು ಟೀಕೆಗಳನ್ನ ಸ್ವಾಗತಿಸುವವನು: ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,26,2026 (www.justkannada.in): ನಾನು ಯಾವತ್ತಿಗೂ  ಟೀಕೆಗಳನ್ನು ಸ್ವಾಗತ ಮಾಡುವವನು.  ಟಿಖೆ ಮಾಡಿದರು...

ದುಃಖವನ್ನು ಮೀರಿದ ಕರ್ತವ್ಯನಿಷ್ಠೆ: ಪತಿಯ ಮರಣದ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಾಲೆಗೆ ಧಾವಿಸಿದ ಶಿಕ್ಷಕಿ.

  ಮೈಸೂರು, March.26,2026: ಮಾನವೀಯತೆ, ಕರ್ತವ್ಯನಿಷ್ಠೆ ಮತ್ತು ವೃತ್ತಿ ಬದ್ಧತೆಯ ಅಪರೂಪದ ಉದಾಹರಣೆಯಾಗಿ...

ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್

ಬಾಗಲಕೋಟೆ,ಮಾರ್ಚ್,26,2026 (www.justkannada.in):  ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು...