7
October, 2026

A News 365Times Venture

7
Wednesday
October, 2026

A News 365Times Venture

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

Date:

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ ಕರ್ನಾಟಕದ  ಸಾಧಕರನ್ನು ಕ್ರೀಡಾಪಟುಗಳನ್ನು  ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ  ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಕ್ರೀಡಾಪಟುಗಳಾದ ಪೂವಮ್ಮ ಮತ್ತು ಶ್ರೇಯಾಂಕಾ ಪಾಟೀಲ್ ಅವರನ್ನು ಸನ್ಮಾನಿಸಿದರು. ಈ ವೇಳೆ ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳಿಗೆ ನೀಡಲಾಗುವ ನಗದು ಪುರಸ್ಕಾರದ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ.

ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ನಗದು ಬಹುಮಾನ ನೀಡಲು ಮೊತ್ತವನ್ನು ಪರಿಷ್ಕರಿಸಲಾಗಿದೆ. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕರ್ನಾಟಕದ 20 ಅಥ್ಲೀಟ್‌ಗಳಿಗೆ ಪ್ರಥಮ ಬಾರಿಗೆ ತಲಾ 5 ಲಕ್ಷ ರೂ.ಬಹುಮಾನ ನೀಡಲು ನಿರ್ಧರಿಸಿದೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಕೆಪಿಎಸ್​​ಸಿ ಪಶುವೈದ್ಯ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು,ಈ...

ಏಷ್ಯನ್ ಗೇಮ್ಸ್ ಕ್ರೀಡಾಪಟುಗಳಿಗೆ ಸನ್ಮಾನ: 8 ಪದಕ ವಿಜೇತರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು, ಅಕ್ಟೋಬರ್,06,2026 (www.justkannada.in) ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ...

ಕನ್ನಡ ಕೈಬರಹ ಉಳಿಸಲು ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಸಲಹೆ

ಮೈಸೂರು,ಅಕ್ಟೋಬರ್,6,2026 (www.justkannada.in):  ಇಂದಿನ ಮಕ್ಕಳು ಕನ್ನಡವನ್ನು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. ಇದಕ್ಕಾಗಿ ಕನ್ನಡ...