8
March, 2026

A News 365Times Venture

8
Sunday
March, 2026

A News 365Times Venture

ಐದು ಹುಲಿ ಸಾವು ಪ್ರಕರಣ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

Date:

ಚಾಮರಾಜನಗರ,ಜೂನ್,28,2025 (www.justkannada.in):  ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ವಿಷವಿಕ್ಕಿದ್ದ ಮಾದರಾಜು, ನಾಗರಾಜು  ಬಳಿಕ ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಕೋನಪ್ಪ ಮೃತ ಹಸುವಿನ ಮಾಲೀಕನಾಗಿದ್ದಾನೆ.

ಘಟನೆಯಲ್ಲಿ ಮಾದುರಾಜ್ ತಂದೆ ಶಿವಣ್ಣನ ಪಾತ್ರ ಇಲ್ಲ ಎಂದು ಅರಣ್ಯ ಇಲಾಖೆ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಶಿವಣ್ಣನನ್ನು ಪ್ರಕರಣದಿಂದ ಕೈಬಿಡಲಾಗಿದೆ.

ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಡರಾತ್ರಿ ವಶಕ್ಕೆ ಪಡೆದು  ಹನೂರಿಗೆ ಕರೆತಂದು ಅಜ್ಞಾತ ಸ್ಥಳದಲ್ಲಿಟ್ಟಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.vtu

Key words: Five, tiger, deaths case, arrests, three

The post ಐದು ಹುಲಿ ಸಾವು ಪ್ರಕರಣ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...