20
September, 2026

A News 365Times Venture

20
Sunday
September, 2026

A News 365Times Venture

ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಅವರನು ನಿಮ್ಮ ಮನೆ ಕಸ ಹೊಡೆಯೋರಾ? ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಏಪ್ರಿಲ್,29,2025 (www.justkannada.in): ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಕಪ್ಪು ಪಟ್ಟಿ ಪ್ರದರ್ಶಿಸಿದಕ್ಕೆ ಎಎಸ್ ಪಿ ಅವರ ಮೇಲೆ ಗರಂ ಆಗಿ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಶಾಂತಿ ಶಾಂತಿ ಎನ್ನುತ್ತಾರೆ ಐಪಿಎಸ್  ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ..? ಪೊಲೀಸ್ ಅಧಿಕಾರಿ ಏನ್ ನಿಮ್ಮ ಮನೆ ಕಸ ಹೊಡೆಯೋರಾ?  ಪರೀಕ್ಷೆ ಬರೆದು ಐಪಿಎಸ್ ಪಾಸ್ ಮಾಡಿ ಅವರು ಬಂದಿದ್ದಾರೆ.  ಸಿದ್ದರಾಮಯ್ಯ  ಏನು ಒದ್ದಿದ್ದಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಪಾಕಿಸ್ತಾನದಲ್ಲೂ ಫೇಮಸ್ ಆಗಿದ್ದಾರೆ. ಸಿದ್ದರಾಮಯ್ಯ ಕಡಿಮೆ ಮತಗಳಿಂದ ಗೆದ್ದಿದ್ದಾರೆ ಪಾಕ್ ನಲ್ಲಿ ನಿಂತರೆ  ಅವರು 1 ಲಕ್ಷ ಮತಗಳಿಂದ ಗೆಲ್ಲುತ್ತಾರೆ . ಪಾಕ್ ಪರ ಹೇಳಿಕೆಯನ್ನ ಡಿಕೆ ಶಿವಕುಮಾರ್ ಅವರೂ ಬೆಂಬಲಿಸಿಲ್ಲ.  ಹೇಳಿಕೆ ರಿಯಾಗಿದ್ರೆ ಡಿಕೆ ಶಿವಕುಮಾರ್ ಬೆಂಬಲಿಸುತ್ತಿದ್ದರು ಎಂದು ಆರ್.ಅಶೋಕ್ ಟೀಕಿಸಿದರು.

Key words: peaceful, beat, IPS officer, CM Siddaramaiah, R. Ashok

The post ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಅವರನು ನಿಮ್ಮ ಮನೆ ಕಸ ಹೊಡೆಯೋರಾ? ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...