24
June, 2026

A News 365Times Venture

24
Wednesday
June, 2026

A News 365Times Venture

ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,23,2025 (www.justkannada.in):  ನನಗೆ ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಇಡಿ ತನಿಖೆಗೆ ನಾನು ಸಹಕಾರ ನೀಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

ಇಂದು ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಡಿ.ಕೆ ಸುರೇಶ್, ಆ ಮಹಿಳೆ ನನ್ನ ಸಹೋದರಿ ಅಂತಾ ಹೇಳಿದ್ದಾರೆ. ನನ್ನ ಕ್ಷೇತ್ರದವರು ಹಲವು ಭಾರಿ ನನ್ನನ್ನ ಭೇಟಿಯಾಗಿದ್ದಾರೆ.  ನಾನು ಅವರ 2 ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದೆ. ಆದನ್ನು ಹೊರತುಪಡಿಸಿ ಬೇರೆನು ಇಲ್ಲ ಎಂದರು.

ಇನ್ನು ಇಡಿ ತನಿಖೆ ವ್ಯಾಪ್ತಿ ಹೊರತುಪಡಿಸಿ ಕೇಸ್ ದಾಖಲಿಸಿಕೊಳ್ಳುತ್ತಿದೆ. ಇಡಿ ಕೇಂದ್ರದ ಕೈಗೊಂಬೆಯಾಗಿ  ಕೆಲಸ ಮಾಡುತ್ತಿದೆ ಎಂದು ಡಿಕೆ ಸುರೇಶ್ ಕಿಡಿಕಾರಿದರು.vtu

Key words: No business, Aishwarya Gowda, ED investigation, D.K. Suresh

..

The post ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....