24
April, 2026

A News 365Times Venture

24
Friday
April, 2026

A News 365Times Venture

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ.

ಸಭೆಗೂ ಮುನ್ನ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಒಳಮೀಸಲಾತಿ ಒಬ್ಬರೇ ತೀರ್ಮಾನ ಮಾಡಲು ಆಗಲ್ಲ.  ಸಿಎಂ ಡಿಸಿಎಂ ಸೇರಿ ಎಲ್ಲರೂ ಸೇರಿ ನಿರ್ಧಾರ ಮಾಡಬೇಕು. ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ . ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ ಮಾಡುತ್ತೇವೆ ಎಂದರು.

ಇಂದು ಒಳಮೀಸಲಾತಿ ಬಗ್ಗೆ ಅಂತಿಮನ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಕ್ಯಾಬಿನೆಟ್ ಸಭೆ ನಡೆಯುತ್ತಿದೆ.

Key words: Internal reservation, Discuss, Minister, K.H. Muniyappa

The post ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್, 24,2026 (www.justkannada.in):  ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ...

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು...