27
June, 2026

A News 365Times Venture

27
Saturday
June, 2026

A News 365Times Venture

ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ

Date:

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಕೂಡಲೇ ನೇಮಕಾತಿ ಆರಂಭಕ್ಕೆ ಆರಂಭಕ್ಕೆ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ಎರಡು ದಿನದ ಹಿಂದೆ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ಬೆದರಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಒಳಮೀಸಲಾತಿ ಗೊಂದಲಗಳನ್ನ ಸರಿಪಡಿಸಿ ನೇಮಕಾತಿ ಆರಂಭಕ್ಕೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸಚಿವರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಒಳಮೀಸಲಾತಿ ಬಿಲ್ ಗೆ ಬೇಗ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೊತ ಸಭೆ ಬಳಿಕ ಸಚಿವರಾದ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ  ನೇತೃತ್ವದ ನಿಯೋಗ ರಾಜ್ಯಪಾಲರ ಭೇಟಿ ಮಾಡಿ ಒಳಮೀಸಲಾತಿ ಬಿಲ್ ಗೆ ಸಹಿ ಹಾಕುವಂತೆ  ಮನವಿ ಮಾಡಿದೆ.

ಒಳಮೀಸಲಾತಿ ಬಿಲ್ ನಿಂದ ನೇಮಕಾತಿಗಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಬಿಲ್ ಗೆ ಸಹಿ ಮಾಡುವಂತೆ ಮನವಿ ಮಾಡಿದ್ದಾರೆ.

Key words: Internal Reservation, Bill, Ministerial delegation, meets, Governor

The post ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...