16
February, 2026

A News 365Times Venture

16
Monday
February, 2026

A News 365Times Venture

ಒಳ ಮೀಸಲಾತಿ ಮಂಡನೆ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಆಗಸ್ಟ್,7,2025 (www.justkannada.in): ಬಹು ನಿರೀಕ್ಷಿತ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಆಗಸ್ಟ್ 4 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆಯಾಗಿದೆ. ಈ ಕುರಿತು ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಭೆಯಲ್ಲಿ ಒಳ ಮೀಸಲಾತಿ ಮಂಡನೆಯಾಗಿದೆ. ಸಾವಿರಕ್ಕೂ ಹೆಚ್ಚು ಪುಟಗಳ ವರದಿ ಇದೆ. ವರದಿಯನ್ನ ಓದಿಕೊಂಡು ಬರಲು ಎಲ್ಲಾ ಸಚಿವರಿಗೆ ಸೂಚನೆ  ನೀಡಲಾಗಿದೆ ಎಂದರು.

ಒಳಮೀಸಲಾತಿ ಜಾರಿಗೆ ಯಾವ ಸಚಿವರೂ ಆಕ್ಷೇಪ ಮಾಡಿಲ್ಲ. ಆಗಸ್ಟ್ 16 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ ಎಂದು ಸಚಿವ  ಹೆಚ್ ಕೆ ಪಾಟೀಲ್  ಹೇಳಿದರು.

Key words: Internal Reservation,  Meeting, Discussion, Minister, HK Patil

The post ಒಳ ಮೀಸಲಾತಿ ಮಂಡನೆ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇಶದ ಪ್ರದರ್ಶನ ಕಲೆಗಳ ವೈವಿಧ್ಯತೆ ತೆರೆದಿಡುವುದು ಅಂಚೆ ಸಾಂಸ್ಕೃತಿಕ ಸಮ್ಮೇಳನದ ಉದ್ದೇಶ- ಜಿತೇಂದ್ರ ಗುಪ್ತಾ

ಮೈಸೂರು,ಫೆಬ್ರವರಿ,16,2026 (www.justkannada.in): ಭಾರತದ ಪ್ರದರ್ಶನ ಕಲೆಗಳ ವೈವಿಧ್ಯತೆಯನ್ನು ತೆರೆದಿಡುವುದು ಅಖಿಲ ಭಾರತೀಯ...

ಡಿಕೆಶಿ ಬಂಡೆ ಅಲ್ಲ, ರೈಲ್ವೆ ಇಂಜಿನ್: ಎಲ್ಲರನ್ನೂ ಎಳೆದುಕೊಂಡು ಹೋಗ್ತಿದ್ದಾರೆ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಫೆಬ್ರವರಿ,16,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಂಡೆ ಅಲ್ಲ, ರೈಲ್ವೆ ಇಂಜಿನ್...

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ...

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...