3
March, 2026

A News 365Times Venture

3
Tuesday
March, 2026

A News 365Times Venture

ಕರ್ನಾಟಕದಲ್ಲಿ ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ

Date:

ಬೆಂಗಳೂರು, ಜೂನ್,17,2025 (www.justkannada.in):  ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ  ಬಿಡುಗಡೆ ಮಾಡುವಂತೆ ಸೂಚಿಸಿದೆ.

ಚಿತ್ರ ಬಿಡುಗಡೆಗೆ ತಡೆ ನೀಡುವುದು ಸರಿಯಲ್ಲ  ಚಿತ್ರ ಬಿಡುಗಡೆಗೆ ಬೆದರಿಸುವುದು ಅಡ್ಡಿಪಡಿಸುವುದು ಸರಿಯಲ್ಲ. ಇಷ್ಟವಿಲ್ಲದಿದ್ರೆ ಸಿನಿಮಾ ನೋಡುವ ಅವಶ್ಯಕತೆ ಇಲ್ಲ.  ಚಿತ್ರ ಬಿಡುಗಡೆಗೆ ಅವಕಾಶ ಕೊಡಬೇಕು. ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ಪ್ರತಿಕ್ರಿಯೆ ಕೇಳಿ ಸುಪ್ರೀಂಕೋರ್ಟ್ ವಿಚಾರಣೆಯನ್ನ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ.

ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಇವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿ ಥಗ್ ಲೈಫ್ ಚಿತ್ರ ಬಿಡುಗಡೆಗೆ ನಿಷೇಧಿಸಲಾಗಿತ್ತು. ಅಲ್ಲದೆ ಹೈಕೋರ್ಟ್ ಸಹ ಕನ್ನಡಿಗರ ಕ್ಷಮೆ ಕೇಳುವಂತೆ  ನಟ ಕಮಲ್ ಹಾಸನ್ ಗೆ ಪರೋಕ್ಷವಾಗಿ ಸೂಚಿಸಿತ್ತು.vtu

Key words: Supreme Court, orders, release , Kamal Haasan, Thug Life, Karnataka

The post ಕರ್ನಾಟಕದಲ್ಲಿ ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...