8
June, 2026

A News 365Times Venture

8
Monday
June, 2026

A News 365Times Venture

ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ

Date:

ರಾಮನಗರ,ಜೂನ್,8,2026 (www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಬಿಜೆಪಿ  ಏಕೆ  ಟಿಕೆಟ್ ಕೊಟ್ಟಿಲ್ಲ ಎಂಬುದು ಗೊತ್ತಿಲ್ಲ ಪ್ರಧಾನಿ ಮೋದಿ ಅವರಿಗೆ ಮೋದಿಗೆ ಮನವಿ ಮಾಡಿಕೊಳ್ಳುತ್ತೇನೆ.

ಸುಧಾಮೂರ್ತಿ ಅವರನ್ನ ರಾಜ್ಯಸಭೆಗೆ ಕಳುಹಿಸಿದಂತೆ ನೇರವಾಗಿ ಹಚ್ ಡಿ ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ. ಕರ್ನಾಟದ ಧ್ವನಿಯಾಗಿ ರಾಜ್ಯಸಭೆಗೆ ಕಳುಹಿಸಿ. ಇಳಿವಯಸ್ಸಿನಲ್ಲೂ ನೀರಾವರಿ, ಮೇಕೆದಾಟು ಯೋಜನೆ ಬಗ್ಗೆ ಎಚ್ ಡಿ ದೇವೇಗೌಡರು ಮಾತನಾಡುತ್ತಾರೆ. ಹೀಗಾಗಿ ಹೆಚ್ ಡಿಡಿಗೆ ಪ್ರಧಾನಿ ಮೋದಿ ಅವರು ಅವಕಾಶ ಕೊಡಬೇಕು ಎಂದರು.

Key words: HD Deve Gowda, Rajya Sabha, voice of Karnataka, MLA, Yatnal

The post ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

  ಬೆಂಗಳೂರು, ಜೂ.೦೮,೨೦೨೬: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ...

ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್

ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ...

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು...

ಮೈಸೂರಿನಲ್ಲಿ ಅಕ್ರಮ ಗಾಂಜಾ ಸಾಗಾಣೆ: ನಾಲ್ವರ ಬಂಧನ

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ವಿಶೇಷ...