26
June, 2026

A News 365Times Venture

26
Friday
June, 2026

A News 365Times Venture

ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ಬೆಂಗಳೂರು,ಮಾರ್ಚ್,22,2025 (www.justkannada.in):  ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು ಈ ಮಧ್ಯೆ ಬಂದ್ ವೇಳೆ ಮಿತಿ ಮೀರಿ ವರ್ತಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.  ಎಲ್ಲಾ ಕಡೆಯಲ್ಲೂ ಪೊಲೀಸರಿಂದ ಪರಿಶೀಲನೆ  ನಡೆಯುತ್ತಿದೆ ಎಂದರು.

ನಾವು ಮೂರ್ನಾಲ್ಕು ದಿನದಿಂದ ಎಲ್ಲಾ ಕ್ರಮ ಕೈ ಗೊಂಡಿದ್ದೇವೆ. ಎಲ್ಲಾ ಎಸ್ ಪಿ ಕಮಿಷನರ್ ಗೆ ಮಾಹಿತಿ ನೀಡಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯವಸ್ಥೆ ಮಾಡಿದ್ದೇವೆ.  ಕಾನೂನು ಮೀರಿ ವರ್ತಿಸಿದ್ರೆ ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

Key words: Karnataka Bandh, Action, Home Minister, Parameshwar,  warns

The post ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...