18
July, 2026

A News 365Times Venture

18
Saturday
July, 2026

A News 365Times Venture

ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್

Date:

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ಹಲವು ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ಡಾ.ಸಿ.ಎನ್ ಮಂಜುನಾಥ್, ಚೆನ್ನಮ್ಮ ಅವರಿಗೆ  ಕಳೆದ 1 ವರ್ಷದಿಂದ ಉಸಿರಾಟದ ಸಮಸ್ಯೆ ಇತ್ತು. ಕಳೆದ  6 ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. 10 ದಿನಗಳ ಹಿಂದೆ ಚೆನ್ನಮ್ಮ ಅವರು ಆರೋಗ್ಯವಾಗಿದ್ದರು.  ದೇವೇಗೌಡರು ಚೆನ್ನಮ್ಮ ಅವರದ್ದು ಅನ್ಯೂನ್ಯ ಸಂಬಂಧ ಎಂದರು.

ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.  ಕುಟಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಮುಂದಿನ ಕಾರ್ಯದ ಬಗ್ಗೆ ಕುಟುಂಬ ಚರ್ಚಿಸುತ್ತಿದೆ ಎಂದಿದ್ದಾರೆ.

Key words: Former PM, H.D. Deve Gowda’s, wife, Chennamma, no more, MP, Dr. C.N. Manjunath

The post ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ...

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ...

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85)...