25
April, 2026

A News 365Times Venture

25
Saturday
April, 2026

A News 365Times Venture

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಕಾಂಗ್ರೆ ಪಕ್ಷದಲ್ಲಿ 100ಕ್ಕೆ 100ರಷ್ಟು ಗೊಂದಲ ಇರೋದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದರು.

ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ.  ಸಿಎಂ, ಡಿಸಿಎಂ ಸಂಫುಟ ಪುನಾರಚನೆ ವಿಚಾರದಲ್ಲಿ ಗೊಂದಲವಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ.  ಎಲ್ಲವೂ ಸರಿಯಾಗುತ್ತದೆ. ನಮ್ಮ ಹೈಕಮಾಂಡ್ ಎಲ್ಲವನ್ನು ಬಗೆಹರಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  true, 100% confusion , Congress,  Minister, Satish Jarkiholi

The post ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ...

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ...

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ...

ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ

ಮೈಸೂರು,ಏಪ್ರಿಲ್,24,2026 (www.justkannada.in): ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ...