10
June, 2026

A News 365Times Venture

10
Wednesday
June, 2026

A News 365Times Venture

ಕಾಂಗ್ರೆಸ್ ನವರು ಹೆಚ್ ಡಿಡಿ ಅವರನ್ನ ಸವಕಲು ನಾಣ್ಯ ಮಾಡಿದ್ದರು- ಕೇಂದ್ರ ಸಚಿವ ವಿ.ಸೋಮಣ್ಣ

Date:

ಬೆಂಗಳೂರು,ಜೂನ್,10,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಕಾಂಗ್ರೆಸ್ ನವರು ಇದ್ದಾಗ ಹೆಚ್ ಡಿ ದೇವೇಗೌಡರನ್ನ ಸವಕಲು ನಾಣ್ಯ ಮಾಡಿದ್ದರು.  ಕುಮಾರಸ್ವಾಮಿಯವರನ್ನ ಯಾಕೆ ಸಿಎಂ ಸ್ಥಾನದಿಂದ ತೆಗೆದ್ರಿ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನವರದ್ದು ಮೊಸಳೆ ಕಣ್ಣೀರು. ನೀವು ಏನೇ ಮಾಡಿದರೂ ಹೆಚ ಡಿ ದೇವೇಗೌಡರು ನಮ್ಮೆಲ್ಲರ ಮಾರ್ಗದರ್ಶಕರು.  ದೇವೇಗೌಡರು ದೇಶಕ್ಕೆ ಅವಶ್ಯಕತೆ ಎಂದು  ಪ್ರಧಾನಿ ಮೋದಿ ಅವರಿಗೆ ಮನವರಿಕೆಯಾಗಿದೆ ಮೋದಿ- ದೇವೇಗೌಡರ ಬಾಂಧವ್ಯದ ಸೇತುವೆ ನಾವ್ಯಾರು ನಿರೀಕ್ಷೆ ಮಾಡಲಾಗಲ್ಲ. ದೇವೇಗೌಡರು ಮೋದಿಯುವರ ಆತ್ಮೀಯತೆ ಮುಂದುವರೆಯುತ್ತೆ ಎಂದರು.

ಕೇಂದ್ರ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಹೋಗುತ್ತಿರಲಿಲ್ಲ.  ಡಿಕೆ ಶಿವಕುಮಾರ್ ಹೋಗುತ್ತಾರೆ ಎಂಬ ಮಾಹಿತಿ ನೋಡಿದೆ.  ಡಿಕೆ ಶಿವಕುಮಾರ್ ನಡೆ ಒಳ್ಳಯೆ ಬೆಳವಣಿಗೆ ಎಂದು ವಿ.ಸೋಮಣ್ಣ ತಿಳಿಸಿದರು.

Key words: Congress, HD Devegowda, Union Minister, V. Somanna

The post ಕಾಂಗ್ರೆಸ್ ನವರು ಹೆಚ್ ಡಿಡಿ ಅವರನ್ನ ಸವಕಲು ನಾಣ್ಯ ಮಾಡಿದ್ದರು- ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ 22 ಕೋಟಿ ರೂ. ಮಂಜೂರು: ಸಂಸದ ಯದುವೀರ್

ಮೈಸೂರು/ಮಡಿಕೇರಿ, ಜೂನ್, 10,2026 (www.justkannada.in): ಕೊಡಗು ಜಿಲ್ಲೆಯ ರಸ್ತೆ ಮೂಲ ಸೌಕರ್ಯ...

ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,10,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ...

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...