24
August, 2026

A News 365Times Venture

24
Monday
August, 2026

A News 365Times Venture

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಡರ್- MLC  ಸಿ.ಟಿ ರವಿ

Date:

ಚಿಕ್ಕಮಗಳೂರು,ಆಗಸ್ಟ್,8,2025 (www.justkannada.in):  ರಾಜ್ಯದಲ್ಲಿ ಬೆಂಗಳೂರು ಕೇಂದ್ರ ಲೋಕಸಸಭಾ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಟರ್ . ರಾಹುಲ್ ಗಾಂಧಿ ಅವರ  ರಿಮೋಟ್ ಎಲ್ಲೋ ಇದೆ. ಆ ರಿಮೋಟಿಗೆ ತಕ್ಕಂತೆ ಇಲ್ಲಿ ಕೆಲಸ  ಮಾಡುತ್ತಿದ್ದಾರೆ. ಸುಳ್ಳರು ಕಳ್ಳರು ಜಾಸ್ತಿ ಸೌಂಡ್ ಮಾಡುತ್ತಾರೆ  ಎಂದು ಟಾಂಗ್ ಕೊಟ್ಟರು.

ಮತಗಳ್ಳತನದ ಬಗ್ಗೆ ಆರೋಪ ಮಾಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಸುದ್ದಿಗೋಷ್ಠಿ ನಡೆಸಿ ಸಾಕ್ಷಿ ಬಿಡುಗಡೆ ಮಾಡಿದ್ದರು.

Key words: Congress leader, Rahul Gandhi , misguided leader, MLC, C.T. Ravi

The post ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಡರ್- MLC  ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ...

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು...