1
October, 2026

A News 365Times Venture

1
Thursday
October, 2026

A News 365Times Venture

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

Date:

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ಮಹಿಳಾ ವಿರೋಧಿಯ ನೀತಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.

ಮಹಿಳಾ ಮೀಸಲಾತಿ ಬಿಲ್ ಗೆ ಸೋಲಾದ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಮಹಿಳೆಯರಿಗೆ ಮಾಡಿರುವ ಅನ್ಯಾಯ ಇದು. ಮಹಿಳೆಯರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಮಸೂದೆಗೆ ಸೋಲಾಗಿದ್ದು ಕೆಲವು ರಾಜಕೀಯ ಪಕ್ಷಗಳ ಪಿತ್ತೂರಿ ಮತ್ತು ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತವಾಗಿದೆ ಎಂದರು.

ದೇಶದ 70 ಕೋಟಿ ಮಹಿಳೆಯರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ಕಾಂಗ್ರೆಸ್ ನಿಂದ ಹೀನ ಕೆಲಸ ಇದು. ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ಮಹಿಳಾ ವಿರೋಧಿಯ ನೀತಿ ಪ್ರಧಾನಿ ಮೋದಿ ನಾಯಕತ್ವದಲ್ಲಿ ನಾರಿ ಶಕ್ತಿ ಜಾಗೃತವಾಗಿದೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

Key words: Anti-women policy,  blood of Congress, R. Ashok

The post ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಿ- ಸಿಎಂ ಡಿಕೆಶಿ ಆಗ್ರಹ

ಬೆಂಗಳೂರು, ಅಕ್ಟೋಬರ್‌,1,2026 (www.justkannada.in):  “ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7...

ಮೈಸೂರಿನಲ್ಲಿ ವಿಶ್ವದ ಮೊದಲ ಸ್ವತಂತ್ರ 8K LED ಡೋಮ್ ಪ್ಲಾನೆಟೇರಿಯಂ – COSMOS

  ಮೈಸೂರು, ಅ.01,2026: ಖಗೋಳ ವಿಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯನ್ನು ಜನಸಾಮಾನ್ಯರು, ವಿದ್ಯಾರ್ಥಿಗಳು...

ಫಾರ್ಮ್‌ 7 ದುರ್ಬಳಕೆ: FIR ದಾಖಲಿಸಿ ತನಿಖೆ ನಡೆಸುವವರೆಗೂ ಧರಣಿ ಕೈಬಿಡಲ್ಲ-ಬಿ.ಕೆ ಹರಿಪ್ರಸಾದ್

ಬೆಂಗಳೂರು,ಅಕ್ಟೋಬರ್‌,1,2026 (www.justkannada.in): ಫಾರ್ಮ್‌ ೭ ಮೂಲಕ ಮತದಾರರ ಪಟ್ಟಿಯಿಂದ ಮತದಾರರ ಹೆಸರು...

ಫಾರ್ಮ್‌ 7 ದುರ್ಬಳಕೆ ಆರೋಪ: ಚು.ಆಯೋಗದ ಮುಂದೆಯೇ ಧರಣಿ ಕುಳಿತ ಸಿಎಂ ಮತ್ತು ಸಚಿವರು

ಬೆಂಗಳೂರು,ಅಕ್ಟೋಬರ್‌,1,2026 (www.justkannada.in) ಎಸ್‌ ಐಆರ್‌ ನೆಪದಲ್ಲಿ ಮತಗಳವು, ಫಾರ್ಮ್7‌ ದುರ್ಬಳಕೆ ಮಾಡಿಕೊಳ್ಳಲಾಗಿದ್ದು...