14
March, 2026

A News 365Times Venture

14
Saturday
March, 2026

A News 365Times Venture

ಕಾಂಗ್ರೆಸ್ ಸಾಧನಾ ಸಮಾವೇಶ:  2, 578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

 

ಮೈಸೂರು,ಜುಲೈ,19,2025 (www.justkannada.in):  ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಾಧನಾ ಸಮಾವೇಶವನ್ನ ದೀಪ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾಧನಾ ಸಮಾವೇಶ 2,578ಕೋಟಿ ವೆಚ್ಚದ ಕಾಮಗಾರಿಗಳಿಗೆ ರಿಮೋಟ್ ಬಟನ್ ಒತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್  ಹೆಚ್.ಸಿ  ಮಹದೇವಪ್ಪ,  ಕೆ ವೆಂಕಟೇಶ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್ ಸೇರಿ ಹಲವು ಸಚಿವರು, ಶಾಸಕರು ಎಂಎಲ್ ಸಿಗಳು ಭಾಗಿಯಾಗಿದ್ದಾರೆ.vtu

Key words: Congress Sadhana Convention, Mysore,  CM Siddaramaiah

The post ಕಾಂಗ್ರೆಸ್ ಸಾಧನಾ ಸಮಾವೇಶ:  2, 578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ ಒಂದು....

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ...

ಖೇಲೋ ಇಂಡಿಯಾದಿಂದ ಕ್ರೀಡಾ ಪ್ರತಿಭೆಗಳ ಗುರುತಿಸಲು, ಪ್ರೋತ್ಸಾಹಿಸಲು ಸಾಧ್ಯವಾಗಿದೆ-ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯಾ

ಮಂಡ್ಯ,ಮಾರ್ಚ್,14,2026 (www.justkannada.in): ಖೇಲೋ ಇಂಡಿಯಾ  ಯೋಜನೆಯ ಮೂಲಕ ದೇಶದ ಕ್ರೀಡಾ ಪ್ರತಿಭೆಗಳನ್ನು...

ಮಾ.23ರಿಂದ ವೈರಮುಡಿ ಬ್ರಹ್ಮೋತ್ಸವ: ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಮಾರ್ಚ್,14,2026 (www.justkannada.in): 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು...