4
March, 2026

A News 365Times Venture

4
Wednesday
March, 2026

A News 365Times Venture

ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಮಂಗಳೂರಿನಲ್ಲಿ ಸೌಹಾರ್ದತೆ ಕುರಿತು ಚರ್ಚೆ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮೇ, 29,2025 (www.justkannada.in):  ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು  ಬೆಳಗಿನ ಉಪಾಹಾರ  ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ  ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನಾನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಕೋಮು ಗಲಭೆಗಳನ್ನು ಉಂಟುಮಾಡುವವರು  ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ  ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.vtu

ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ  ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Key words: No one, greater than,  law, CM Siddaramaiah

The post ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಮಂಗಳೂರಿನಲ್ಲಿ ಸೌಹಾರ್ದತೆ ಕುರಿತು ಚರ್ಚೆ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...